ಜಿಲ್ಲಾ ಜಾನಪದ ಪರಿಷತ್ - ನಾರಾಯಣ ಖಾವರ್ಿ ನೇಮಕ

ಕುಂದಾಪುರ; ಜು 9 : ಕರ್ನಾಟಕ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿಯ ಪೂವರ್ಾಧ್ಯಕ್ಷರಾದ ಕುಂದಾಪುರ ನಾರಾಯಣ ಖಾವರ್ಿ ಉಡುಪಿ ಜಿಲ್ಲಾ ಜಾನಪದ ಪರಿಷತ್ನ ಗೌರವ ಸಲಹೆಗಾರರಾಗಿ ನಿಯುಕ್ತಿಗೊಂಡಿದ್ದಾರೆ. ಪರಿಷತ್ನ ಜಿಲ್ಲಾಧ್ಯಕ್ಷ ಉಪ್ಪುಂದ ಚಂದ್ರಶೇಖರ ಹೊಳ್ಳ ಈ ಆಯ್ಕೆ ನಡೆಸಿದ್ದಾರೆ.
  ಖಾವರ್ಿಯವರು ಕೊಂಕಣಿ ಜಾನಪದ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಅನುಲಕ್ಷಿಸಿ ಕೊಂಕಣಿ ಸಾಹಿತ್ಯ ಅಕಾಡೆಮಿಯು  ರಾಜ್ಯಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿತ್ತು.
 ನಿಮ್ಮ ಪ್ರತಿಕ್ರಿಯೆ ಬರೆಯಿರಿ ಕುಂದಾಪ್ರ.ಕಾಂ> editor@kundapra.com