ಕುಂದಾಪುರ ಆರ್.ಎನ್.ಶೆಟ್ಟಿ ಕಾಲೇಜು- ಪ್ರತಿಭಾ ಪ್ರದರ್ಶನ

ಕುಂದಾಪುರ: ಪ್ರತಿಭೆ ಯಾರ ಸ್ವತ್ತಲ್ಲ. ಪ್ರತಿಯೊಬ್ಬರಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತದೆ. ಆದರೆ, ಅದಕ್ಕೆ ಸರಿಯಾದ ತರಭೇತಿ ಮತ್ತು ಪ್ರೋತ್ಸಾಹ ಸಿಕ್ಕಾಗ ಅದು ಪ್ರಕಟಗೊಳ್ಳುತ್ತದೆ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.
  ಅವರು ಕುಂದಾಪುರ ಆರ್.ಎನ್. ಶೆಟ್ಟಿ ಪ. ಪೂ ಕಾಲೇಜಿನ ಪ್ರತಿಭಾ ಪ್ರದರ್ಶನ- ಸಾಂಸೃತಿಕ ಸ್ಪರ್ಧೆಯನ್ನು ಉಧ್ಘಾಟಿಸಿ ಮಾತನಾನಾಡಿದರು.
 ಅತಿಥಿಗಳಾಗಿ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ  ಉಪಾಧ್ಯಕ್ಷ ಸೋಲಮನ್ ಸೋನ್ಸ್, ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ  ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ನವೀನ್ ಕುಮಾರ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಂಗ್ಲ ಭಾಷಾ ಉಪನ್ಯಾಸಕಿ ಲೋನಾ ಲುಯಿಸ್ ವಿಜೇತರ ಪಟ್ಟಿ ವಾಚಿಸಿದರು. ಉಪನ್ಯಾಸಕಿ ವನಿತಾ ಆಳ್ವ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಭಾಷಾ ಉಪನ್ಯಾಸಕ ಕೃಷ್ಣಮೂತರ್ಿ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾಥರ್ಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಿತು. ರೇಖಾ ಪುತ್ರನ್, ಚೇತನಾ.ಬಿ.ಜೆ, ಕೃಷ್ಣಮೂತರ್ಿ ಸ್ಪರ್ಧೆಯ ತೀಪರ್ುಗಾರರಾಗಿದ್ದರು.
                                                      ಕುಂದಾಪ್ರ.ಕಾಂ> editor@kundapra.com