ವಿಶ್ವಕರ್ಮ ಸಮಾಜ ಬಾಂಧವರಿಗೆ ಹಗ್ಗ ಜಗ್ಗಾಟ ಸ್ಪರ್ಧೆ

ಕುಂದಾಪುರ: ಶ್ರೀ ವಿಶ್ವಕರ್ಮ ಯುವಕ ದಳ ಕೋಟೇಶ್ವರ ಇವರ ವತಿಯಿಂದ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವದ ಅಂಗವಾಗಿ ವಿಶ್ವಕರ್ಮ ಸಮಾಜ ಬಾಂಧವರಿಗಾಗಿ ದಿನಾಂಕ 2-9-2012 ನೇ ಭಾನುವಾರ ಬೆಳಿಗ್ಗೆ 9 ಕ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟೇಶ್ವರದಲ್ಲಿ  ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ಸ್ಪದರ್ೆಯನ್ನು ಆಯೋಜಿಸಲಾಗಿದೆ. ಸ್ಪಧರ್ೆಗೆ ಹೆಸರು ನೊಂದಾಯಿಸಲು ಇದೇ ತಿಂಗಳ 25 ಕಡೆಯ ದಿನವಾಗಿದೆ ಎಂದು ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9880330493 , 9341027080 ದೂರವಾಣಿ ಸಂಖ್ಯೆಯನ್ನು ಸಂಪಕರ್ಿಸಲು ಕೋರಲಾಗಿದೆ.


  ನಿಮ್ಮ ಪ್ರತಿಕ್ರಿಯೆ ಬರೆಯಿರಿ 
ಕುಂದಾಪ್ರ.ಕಾಂ> editor@kundapra.com