ಮುದ್ದು ಕೃಷ್ಣ ವೇಷ ಸ್ಪರ್ಧೆಯಲ್ಲಿ ಕೃಷ್ಣನೊಬ್ಬನ ಪೋಸ್

ಕುಂದಾಪುರ: ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ತಾಲೂಕಿನ ಮಣೂರಿನಲ್ಲಿ ನಡೆದ ಮುದ್ದು ಕೃಷ್ಣ ವೇಷ ಸ್ಪರ್ಧೆಯಲ್ಲಿ ಮುದ್ದು ಕೃಷ್ಣನೊಬ್ಬ  ಕ್ಯಾಮರಾ ಕಣ್ಣಿಗೆ ಪೋಸ್ ಕೊಟ್ಟಿದ್ದು ಹೀಗೆ..











































ಚಿತ್ರ: ದರ್ಶನ್ ಸ್ಟುಡಿಯೋ