ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ: ಸಂಭ್ರಮದ ಬ್ರಹ್ಮರಥೋತ್ಸವ

ಕುಂದಾಪುರ: ಸಪ್ತ ಕ್ಷೇತ್ರಗಳಲ್ಲಿ ಒಂದಾದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸಂಭ್ರಮದ ಬ್ರಹ್ಮರಥೋತ್ಸವ ರವಿವಾರ ಸಂಭ್ನಮದಿಂದ ನಡೆಯಿತು.
         ಆನುವಂಶಿಕ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಕೆ. ರಮಣ ಉಪಾಧ್ಯಾಯ, ಆನುವಂಶಿಕ ಆಡಳಿತ ಧರ್ಮದರ್ಶಿ ಕೆ. ಲಕ್ಷ್ಮೀನಾರಾಯಣ ಉಪಾಧ್ಯಾಯ, ಆನುವಂಶಿಕ ಪರ್ಯಾಯ ಅರ್ಚಕರಾದ ಕೆ. ಬಾಲಚಂದ್ರ ಉಪಾಧ್ಯಾಯ ಮತ್ತು ಸಹೋದರರು ಉಪಸ್ಥಿತರಿದ್ದರು. ನೂರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೋಂಡಿದ್ದರು.
ಕುಂದಾಪ್ರ.ಕಾಂ- editor@kundapra.com