ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್


ಕುಂದಾಪುರ: ಇಲ್ಲಿನ ರೋಟರಿ ಶ್ರೀ ಲಕ್ಷ್ಮೀನರಸಿಂಹ ಕಲಾಮಂದಿರ ಮತ್ತು ಶ್ರೀ ಅನಂತ ಪದ್ಮನಾಭ ಸಭಾಗೃಹದಲ್ಲಿ ಇತ್ತೀಚೆಗೆ ನಡೆದ ಜಿಓಜೆಯು ಆರ್ವೈಯು ಕರಾಟೆ ಚಾಂಪಿಯನ್ ಶಿಪ್ ರಾಷ್ಟ್ರ ಮಟ್ಟದ ಸ್ಫರ್ಧೆಯಲ್ಲಿ ಬೈಂದೂರಿನ ನಾಯ್ಕನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಮಣಿಕಂಠ ಅವರು ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ. ಅವರು ನಾಯ್ಕನಕಟ್ಟೆಯ ಎಸ್. ವೆಂಕಟೇಶ್ ಹಾಗೂ ಶೋಭಾ ದಂಪತಿಗಳ ಪುತ್ರರಾಗಿರುತ್ತಾರೆ.


ಕುಂದಾಪ್ರ.ಕಾಂ- editor@kundapra.com