ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು: ರಾಷ್ಟ್ರೀಯ ಮತದಾನ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.

ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ  ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾನ ದಿನಾಚರಣೆಯನ್ನು ಆಚರಿಸಲಾಯಿತು. 

ಪ್ರಾಂಶುಪಾಲರಾದ ಎಸ್ ಅರುಣ್‌ಪ್ರಕಾಶ್ ಶೆಟ್ಟಿಯವರು ವಹಿಸಿ ಮತದಾನದ ಮಹತ್ವದ ಬಗ್ಗೆ ತಿಳಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಪ್ರತಿಜ್ಞೆಯನ್ನು ಬೋಧಿಸಿದರು. ಕಾರ‍್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ   ಉಪಸ್ಥಿತರಿದ್ದರು.