ಕೊಲ್ಲೂರು ದೇವಳಕ್ಕೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಭೇಟಿ


ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ, ವಿಕಲಚೇತನರ ಹಾಗೂ ನಾಗರಿಕ ಸಬಲೀಕರಣ ಸಚಿವ ಆಚಾರ್ ಹಾಲಪ್ಪ ಬಸಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು. 

ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಜಯಾನಂದ ಹೋಬಳಿದಾರ್, ರತ್ನ ರಮೇಶ್ ಕುಂದರ್, ಸಹಾಯಕ ಕಾರ್ಯನಿರ್ವಹಣಾಧಿಕಾರಿಯವರಾದ ಗೋವಿಂದ ನಾಯ್ಕ್ ಉಪಸ್ಥಿತರಿದ್ದರು