ಉಳ್ತೂರು ಕಳ್ಳಿಗುಡ್ಡೆಯ ಯುವತಿ ನಾಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜ.19: ತಾಲೂಕು ಉಳ್ತೂರು ಗ್ರಾಮದ ಕಳ್ಳಿಗುಡ್ಡೆಯ ನಿವಾಸಿ ಚಂದನಾ (19) ಎಂಬ ಯುವತಿಯು ಜ.11 ರಂದು ಮನೆಯಿಂದ ಹೋದವರು ವಾಪಸು ಬಾರದೆ ನಾಪತ್ತೆಯಾಗಿದ್ದಾರೆ.


5 ಅಡಿ ಎತ್ತರ, ಸಾಧರಣ ಮೈಕಟ್ಟು, ಬಿಳಿ ಮೈ ಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ : 0820-2564155, ಮೊ. ನಂಬರ್ :9480805454, ನಗರ ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿ ದೂ.ಸಂಖ್ಯೆ :0820-2561966, ಮೊ.ನಂಬರ್: 9480805432 ಅನ್ನು ಸಂಪರ್ಕಿಸುವಂತೆ ಕೋಟ ಪೊಲೀಸ್  ಠಾಣಾ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.